alex Certify BIG NEWS: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಘೋಷಣೆ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಲಾಗಿದ್ದು, ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.

300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್. 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ಅನುದಾನ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...