HomeKarnatakaBIG NEWS: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂಪಾಯಿಗಳ ಅನುದಾನ ಘೋಷಣೆ

BIG NEWS: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂಪಾಯಿಗಳ ಅನುದಾನ ಘೋಷಣೆ

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 9,698 ಕೋಟಿ ರೂಪಾಯಿಗಳ ಅನುದಾನವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್ ಗಳನ್ನು 150 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ

ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6000 ಕೋಟಿ ವೆಚ್ಚದ ಕಾಮಗಾರಿ ಅನುಷ್ಠಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಡೆನ್ಸಿಟಿ ಯೋಜನೆಯಡಿ 108 ಕಿ.ಮೀ ರಸ್ತೆಗಳನ್ನು 273 ಕೋಟಿ ರೂ ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಾಗಿ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಹಾಗೂ 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular