HomeKarnatakaBIG NEWS: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

BIG NEWS: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥಪಾಲಕರ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕಾಗಿ 775 ಕೋಟಿ ರೂಪಾಯಿ ಅನುದಾನ ಹೆಚ್ಚಳವಾಗಿ ಮೀಸಲಿಡಲಾಗುವುದು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular