HomeKarnatakaBIG NEWS: ಕರ್ನಾಟಕ ಬಜೆಟ್; ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಶಿವಮೊಗ್ಗದಲ್ಲಿ ಕ್ಯಾನ್ಸರ್ ಚಿಕಿತ್ಸಾ...

BIG NEWS: ಕರ್ನಾಟಕ ಬಜೆಟ್; ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಶಿವಮೊಗ್ಗದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಮೈಸೂರು, ಶಿವಮೊಗ್ಗ, ಕಲಬುರ್ಗಿಯಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆಯನ್ನು ಪ್ರಸಕ್ತ ವರ್ಷದಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular