HomeKarnatakaBIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

BIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಮ್ಮ ಅವರ ಅಂತ್ಯಕ್ರಿಯೆ ವಿಚಾರವಾಗಿ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ವಿಜಯಮ್ಮ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular