
ಫೆಬ್ರವರಿ 16 ರಿಂದ ಮಾರ್ಚ್ 4ರ ವರೆಗೆ ರಾತ್ರಿ 10 ಗಂಟೆ ಬಳಿಕ ಮದುವೆ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್, ಸಂಗೀತ ಕಾರ್ಯಕ್ರಮ, ಪಟಾಕಿ ಸಿಡಿಸುವುದರ ಮೇಲೆ ನಿರ್ಬಂಧ ವಿಧಿಸಿದೆ.
ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ತೀರ್ಮಾನವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ವಾಗತಿಸಿದ್ದಾರೆ.

