alex Certify BIG NEWS: ಹೆಚ್.ಡಿ.ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಶಾಸಕ ಎ.ಟಿ.ರಾಮಸ್ವಾಮಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರನ್ನು ರಾವಣನಿಗೆ ಹೋಲಿಸಿದ್ದಾರೆ.

ರಾವಣನಿಗೆ ಸಕಲ ಐಶ್ವರ್ಯ ಇತ್ತು, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರಗಳಿದ್ದರೂ ಅವನು ನಾಶವಾದ , ಲಂಕೆ ಕೂಡ ಬೂದಿಯಾಯ್ತು, ಯಾರೂ ಶಾಶ್ವತ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವೇಗೌಡರನ್ನು ಇವರೆಲ್ಲ ಉತ್ಸವ ಮೂರ್ತಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸುದ್ದಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿದ್ದಾರೆ. ಅವರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...