HomeIndiaBIG NEWS: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು

BIG NEWS: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು

ಗ್ವಾಲಿಯರ್: ಭಾರತದಲ್ಲಿ ನಶಿಸಿ ಹೋಗುತ್ತಿರುವ ಚೀತಾ ಸಂತತಿಗಳ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 2ನೇ ಬ್ಯಾಚ್ ನಲ್ಲಿ 12 ಚೀತಾಗಳನ್ನು ತರಿಸಲಾಗಿದೆ.

ನಮಿಬಿಯಾ ಬಳಿಕ ಇದೀಗ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಕರೆತರಲಾಗಿದ್ದು, ಮಧ್ಯಪ್ರದೇಶದ ಗ್ವಾಲಿಯರ್ ಗೆ ಚೀತಾಗಳು ಬಂದಿಳಿದಿವೆ.

ಆಫ್ರಿಕಾದಿಂದ ವಿಶೇಷ ವಿಮಾನದಲ್ಲಿ ಗ್ವಾಲಿಯರ್ ಏರ್ ಬೇಸ್ ಗೆ 7 ಗಂಡು ಹಾಗೂ 5 ಹೆಣ್ಣು ಚೀತಾಗಳು ಬಂದಿಳಿದಿದ್ದು, ಕೆಲವೇ ಹೊತ್ತಿನಲ್ಲಿ ಅವುಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular