HomeIndiaನಾನು ಗೋಮಾಂಸ ತಿನ್ನುತ್ತೇನೆ ಎಂದ ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ....!

ನಾನು ಗೋಮಾಂಸ ತಿನ್ನುತ್ತೇನೆ ಎಂದ ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ….!

ಗೋ ರಕ್ಷಣೆಗಾಗಿ ಬಿಜೆಪಿ ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ಕೆಲ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ಇದರ ಮಧ್ಯೆ ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ ಅರ್ನೆಸ್ಟ್ ಮಾವೈರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೇಘಾಲಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆ ಅವರು ಈ ಹೇಳಿಕೆ ನೀಡಿರುವುದು ಕುತೂಹಲಕಾರಿಯಾಗಿದೆ.

ಮಾಧ್ಯಮ ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು, ನಾನು ಗೋಮಾಂಸ ತಿನ್ನುತ್ತೇನೆ. ಅದರಲ್ಲಿ ಏನೂ ತಪ್ಪಿಲ್ಲ. ಅಲ್ಲದೆ ಬಿಜೆಪಿ ಗೋಮಾಂಸ ಭಕ್ಷಣೆ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular