HomeLatest Newsಭಾರತ - ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ...

ಭಾರತ – ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ಹಿನ್ನೆಲೆಯಲ್ಲಿ ಕುತೂಹಲ

Australian PM to visit India next month, likely to watch last India-Australia Test match with PM Modiಪ್ರಸ್ತುತ ಭಾರತ – ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ನಾಲ್ಕನೇ ಪಂದ್ಯ ಮಾರ್ಚ್ 9 ರಿಂದ ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯಲಿದೆ.

ಇದರ ಮಧ್ಯೆ ಮಾರ್ಚ್ 8ರಂದು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಅಹಮದಾಬಾದ್ ನಲ್ಲಿಯೇ ಇರುವ ಕಾರಣ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಜೊತೆಗೂಡಿ ಕೆಲ ಸಮಯ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular