HomeKarnatakaBIG NEWS: ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

BIG NEWS: ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

ಮೈಸೂರು: ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ನನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆದಿಲ್ ಖಾನ್ ಹಾಗೂ ರಾಖಿ ಸಾವಂತ್ ಸಂಸಾರದ ಗಲಾಟೆ, ಮದುವೆಯಾದ ಕೆಲ ದಿನಗಳಲ್ಲೇ ಕೋರ್ಟ್ ಮೆಟ್ಟಿಲೇರಿದ್ದು, ಈ ನಡುವೆ ಮೈಸೂರಿನ ವಿವಿ ಪುರಂ ಪೊಲೀಸರು ಆದಿಲ್ ಖಾನ್ ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಮೈಸೂರಿಗೆ ಆಗಮಿಸಿರುವ ರಾಖಿ ಸಾವಂತ್, ಸುದ್ದಿಗಾರರೊಂದಿಗೆ ಮಾತನಾಡಿದ್ದು ಆದಿಲ್ ಖಾನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular