HomeKarnatakaBIG NEWS: ಜೆ.ಪಿ. ನಡ್ಡಾ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿರುವ H.D. ಕುಮಾರಸ್ವಾಮಿ; ಶ್ರೀಗಳ ಭೇಟಿಗೆ...

BIG NEWS: ಜೆ.ಪಿ. ನಡ್ಡಾ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿರುವ H.D. ಕುಮಾರಸ್ವಾಮಿ; ಶ್ರೀಗಳ ಭೇಟಿಗೆ ಸಮಯ ಕೇಳಿದ ಮಾಜಿ ಸಿಎಂ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶೃಂಗೇರಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶೃಂಗೇರಿಗೆ ಭೇಟಿ ನೀಡಲಿದ್ದು, ಶೃಂಗೇರಿ ಶ್ರೀಗಳ ಭೇಟಿಗಾಗಿ ಸಮಯ ಕೇಳಿದ್ದಾರೆ.

ನಾಳೆ ಸಂಜೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶೃಂಗೇರಿಗೆ ಭೇಟಿ ನೀಡಲಿದ್ದು, ಶಾರದಾಂಬೆ ತಾಯಿ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ ಉಭಯ ಸ್ವಾಮೀಜಿಗಳ ಭೇಟಿಗಾಗಿ ಕುಮಾರಸ್ವಾಮಿ ಸಮಯ ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆ.25ರಂದು ಶೃಂಗೇರಿಯಲ್ಲಿ ನಡೆಯಲಿರುವ ಪೂಜೆಯಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದು, ಬಳಿಕ ಶೃಂಗೇರಿಯಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular