HomeKarnatakaBIG NEWS: ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರ ಸಾಮೂಹಿಕ ರಾಜೀನಾಮೆ

BIG NEWS: ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿಕ್ಕಮಗಳೂರು: ಅಧಿಕಾರಿಗಳ ವಿರುದ್ಧ ಸಿಡಿದೆದ್ದಿರುವ ಗುಡ್ಡತೋಟ ಗ್ರಾಮ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿ 10 ಜನರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular