HomeEntertainmentವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡಿದ್ದು, ಅವರು ಮಿಲನ್ ಫ್ಯಾಶನ್ ವೀಕ್‌ನಲ್ಲಿ ಭಾಗವಹಿಸಲು ಮುಂಬೈನಿಂದ ಮಿಲಾನ್​ ಗೆ ವಿಮಾನದಲ್ಲಿ ತೆರಳಿದ್ದಾರೆ.

ನಟಿ ಕಪ್ಪು ಸ್ವೆಟ್‌ಶರ್ಟ್‌ ಮತ್ತು ಟ್ರ್ಯಾಕ್ ಪ್ಯಾಂಟ್‌ಗಳೊಂದಿಗೆ ಕ್ಯಾಶುಯಲ್ ಉಡುಪನ್ನು ಧರಿಸಿದ್ದರು, ಇದು ಅವರ ಆರಾಮದಾಯಕ ಉಡುಪಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ಮಿಲಾನ್​ ಗೆ ಭೇಟಿ ನೀಡಿದ ಕಾರಣ ಇನ್ನೂ ತಿಳಿದುಬಂದಿಲ್ಲ, ರಶ್ಮಿಕಾ ಇದೇ ಮೊದಲ ಬಾರಿಗೆ ಮಿಲನ್ ಫ್ಯಾಷನ್ ಶೋಗೆ ಹಾಜರಾಗಲಿದ್ದಾರೆ.

ಸದ್ಯ ರಶ್ಮಿಕಾ ‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಎದುರು ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular