alex Certify BREAKING: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಮೇ 20, 21 ರಂದು ಸಿಇಟಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಮೇ 20, 21 ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದೆ ಎಂದು ಹೇಳಲಾಗಿದೆ.

ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸುವುದಕ್ಕೆ ಮತ್ತು ಪ್ರವೇಶ ನೀಡುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೆರಿಟ್ ನಿರ್ಧರಿಸುವುದಕ್ಕಾಗಿ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...