
ಈ ವೇಳೆ ಶೃಂಗೇರಿ ಮಠದ ಭಾರತೀತೀರ್ಥ ಶ್ರೀಗಳನ್ನು ಭೇಟಿಯಾಗಿ 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಶೃಂಗೇರಿಯಲ್ಲಿ ಜೆಡಿಎಸ್ ಪಂಚರತ್ನ ರಥ ಯಾತ್ರೆಗೆ ಚಾಲನೆ ನೀಡುವ ಮುನ್ನ ಕುಮಾರಸ್ವಾಮಿ ಶೃಂಗೇರಿ ಶ್ರೀ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.
ಶೃಂಗೇರಿಯ ವೈಕುಂಠಪುರಕ್ಕೆ ತೆರಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಹೊತ್ತಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

