HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 218 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,769 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,149 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,53,099 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 05,841 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,80,682 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,04,494 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular