HomeIndiaಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್...!

ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್…!

ದೊಡ್ಡ ಧ್ವನಿಯಲ್ಲಿ ಮ್ಯೂಸಿಕ್ ಹಾಕಿಕೊಂಡು ಚಲಿಸುತ್ತಿದ್ದ ಜೀಪ್ ರೂಫ್ ಮೇಲೆ ಡಾನ್ಸ್ ಮಾಡುತ್ತಿದ್ದ ಯುವಕರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ನಿಧಾನವಾಗಿ ಜೀಪ್ ಚಾಲನೆ ಮಾಡಿಕೊಂಡು ಹಾಡಹಗಲೇ ಈ ಯುವಕರ ಗುಂಪು ಪ್ರಮುಖ ರಸ್ತೆಯಲ್ಲಿ ಡಾನ್ಸ್ ಮಾಡಿಕೊಂಡು ಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಯುವಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular