HomeIndiaBREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular