HomeKarnatakaBIG NEWS: ಟಿಪ್ಪು V/S ಸಾವರ್ಕರ್ ಚುನಾವಣೆ; ಕಟೀಲ್ ಹೇಳಿಕೆಗೆ ನನ್ನ ಸಮ್ಮತಿಯಿಲ್ಲ ಎಂದ BSY

BIG NEWS: ಟಿಪ್ಪು V/S ಸಾವರ್ಕರ್ ಚುನಾವಣೆ; ಕಟೀಲ್ ಹೇಳಿಕೆಗೆ ನನ್ನ ಸಮ್ಮತಿಯಿಲ್ಲ ಎಂದ BSY

ಬೆಂಗಳೂರು: ಈ ಬಾರಿ ಸಿದ್ಧಾಂತಗಳ ನಡುವೆ ಚುನಾವಣೆ ನಡೆಯಲಿವೆ. ಟಿಪ್ಪು ವರ್ಸಸ್ ಸಾವರ್ಕರ್ ಚುನಾವಣೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಯನ್ನು ಒಪ್ಪಲಾಗದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿರುವ ಯಡಿಯೂರಪ್ಪ, ಟಿಪ್ಪು ವರ್ಸಸ್ ಸಾವರ್ಕರ್ ಎಂಬ ಕಟೀಲ್ ಹೇಳಿಕೆಗೆ ನನ್ನ ಒಪ್ಪಿಗೆ ಇಲ್ಲ. ಆದರೆ ಅದಕ್ಕಿಂತ ಮುಖ್ಯವಾಗಿ ಹೆಚ್ಚು ಪರಿಶ್ರಮ ಪಡಬೇಕು. ಈ ಚುನಾವಣೆಯು ಬಿಜೆಪಿಯ ನೀತಿಗಳು ಮತ್ತು ಯೋಜನೆಗಳ ನಿರೂಪಣೆಯಾಗಿರುತ್ತವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಗೆ ಫೈಟ್ ಕೊಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಕಸರತ್ತು ನಡೆಸಿವೆ. ಆದರೂ ಬಿಜೆಪಿಗೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular