HomeKarnatakaBIG NEWS: ಬೆಳಗಾವಿಗೆ ಲಗ್ಗೆಯಿಟ್ಟ ಪ್ರಧಾನಿ ಮೋದಿ

BIG NEWS: ಬೆಳಗಾವಿಗೆ ಲಗ್ಗೆಯಿಟ್ಟ ಪ್ರಧಾನಿ ಮೋದಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಿಂದ ಕುಂದಾನಗರಿ ಬೆಳಗಾವಿಗೆ ತೆರಳಿದ್ದು, ಮತ ಬೇಟೆಗೆ ಸಜ್ಜಾಗಿದ್ದಾರೆ.

ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನಿ ಮೋದಿ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದು, ಕುಂದಾನಗರಿಯಲ್ಲಿ ರೋಡ್ ಶೋ ಮೂಲಕ ಮತಶಿಕಾರಿಗೆ ಸಿದ್ಧತೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular