ದೇವತಿ ಸಿಂಗ್ ಹಾಗೂ ಅಜಿತ್ ಸಿಂಗ್ ಮೃತರು. ಕಾರಿನಲ್ಲಿದ್ದ ಶ್ವೇತಾ ಆದ್ಯಾ ಹಾಗೂ ಆರೋಹಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದ ಕೊಪ್ಪಳಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.