ಬೀದಿ ನಾಯಿಯನ್ನೂ ಬಿಡಲಿಲ್ಲ ಕಾಮುಕ: ಭಯಾನಕ ವಿಡಿಯೊ ವೈರಲ್​

ನವದೆಹಲಿ: ದೆಹಲಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಈತನ ಈ ಕೃತ್ಯಕ್ಕೆ ಪ್ರಾಣಿ ದಯಾ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯ ಹರಿ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಪ್ರಾಣಿಗಳಿಗೆ ಆಹಾರ ತಿನ್ನಿಸುವ ವ್ಯಕ್ತಿಯೊಬ್ಬ ಇದರ ವಿಡಿಯೊ ಮಾಡಿದ್ದಾರೆ. ಪೊಲೀಸರಲ್ಲಿ ದೂರು ದಾಖಲಿಸಿಕೊಳ್ಳಲು ಹೋದರೆ ಅವರು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರ ವಿರುದ್ಧವೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜೋರಾದ ಕೂಗು ಕೇಳಿಬರುತ್ತಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯ ಪಂಖೂರಿ ಪಾಠಕ್ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಪ್ರಕರಣ ದಾಖಲಿಸದ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಮತ್ತು ಇತರ ಕೆಲವು ಅಧಿಕಾರಿಗಳನ್ನು ಟ್ಯಾಗ್ ಮಾಡಿದ ಅವರು ಕ್ರಮಕ್ಕೆ ಕೋರಿಕೊಂಡಿದ್ದಾರೆ.

https://twitter.com/Pfa_AntiCruelty/status/1629509635035250688?ref_src=twsrc%5Etfw%7Ctwcamp%5Etweetembed%7Ctwterm%5E1629509635035250688%7Ctwgr%5E12813bedb45ce8c94cc9e6a6e79b1f680bd0238a%7Ctwcon%5Es1_&ref_url=https%3A%2F%2Fwww.india.com%2Fnews%2Fdelhi%2Fon-camera-delhi-man-caught-raping-stray-dog-police-not-filing-fir-say-animal-activists-5917459%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read