
ಪಿಡಿಓ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು ತಿಪ್ಪೆಸ್ವಾಮಿ ಎಂಬುವವರ ಬಳಿಯಿಂದ ಲಂಚ ಪಡೆಯುತ್ತಿದ್ದರು.
ಈ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುರೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

