HomeKarnatakaBIG NEWS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವೇತನ ಹೆಚ್ಚಳ ಎಂದ ಸಿಎಂ ಬೊಮ್ಮಾಯಿ

BIG NEWS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವೇತನ ಹೆಚ್ಚಳ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಷ್ಕರ ನಿರತ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರ ವೇತನ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.

ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರು ಮುಷ್ಕರ ವಾಪಸ್ ಪಡೆಯುವಂತೆ ಮಾತನಾಡುತ್ತೇನೆ. ಇನ್ನೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular