HomeKarnatakaBIG NEWS: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಹೆಚ್.ಡಿ.ಕುಮಾರಸ್ವಾಮಿ

BIG NEWS: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ.

ಕಾಲು ನೋವಿನಿಂದ ಬಳಲುತ್ತಿರುವ ಹೆಚ್.ಡಿ.ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ದೇವೇಗೌಡರ ಆರೋಗ್ಯ ವಿಚಾರಿಸಿದರು.

ದೇವೇಗೌಡರು ಆಸ್ಪತ್ರೆಯಿಂದ ವಾಪಸ್ ಆದ ಬಳಿಕ ಹಾಸನ ಜೆಡಿಎಸ್ ಟಿಕೆಟ್ ವಿಚಾರ ಫೈನಲ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular