HomeKarnatakaBIG NEWS: ದ್ವಿಚಕ್ರವಾಹನದಲ್ಲಿ 6.5 ಕೆ.ಜಿ ಚಿನ್ನ ಅಕ್ರಮ ಸಾಗಾಟ; ಆರೋಪಿ ವಶಕ್ಕೆ

BIG NEWS: ದ್ವಿಚಕ್ರವಾಹನದಲ್ಲಿ 6.5 ಕೆ.ಜಿ ಚಿನ್ನ ಅಕ್ರಮ ಸಾಗಾಟ; ಆರೋಪಿ ವಶಕ್ಕೆ

ಮಂಗಳೂರು: ಚಿನ್ನ ಅಕ್ರಮ ಸಾಗಾಟ ಯತ್ನ; ಆರೋಪಿ ಸೆರೆ - Varthabharati

ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣ, ಬಂಗಾರ ಅಕ್ರಮ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಬೈಕ್ ನಲ್ಲಿ 6.5 ಕೆ.ಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಎಸ್.ಜೆ.ಪಾರ್ಕ್ ಪೊಲೀಸರು ನಾಕಾಬಂಧಿ ತಪಾಸಣೆ ವೇಳೆ ದ್ವಿಚಕ್ರವಾಹನದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬೈಕ್ ನಲ್ಲಿ 6.5 ಕೆಜಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ನಿಕುಂಜ್ ಬಾಬಿಲ್ ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ಹೋಂಡಾ ಆಕ್ಟಿವಾವನ್ನು ತಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular