HomeKarnatakaBIG NEWS: ಆಸ್ಪತ್ರೆ ಉದ್ಘಾಟನೆ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ; ರಾಮನಗರದಲ್ಲಿ ಹೈಡ್ರಾಮ

BIG NEWS: ಆಸ್ಪತ್ರೆ ಉದ್ಘಾಟನೆ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ; ರಾಮನಗರದಲ್ಲಿ ಹೈಡ್ರಾಮ

ರಾಮನಗರ: ಆಸ್ಪತ್ರೆ ಉದ್ಘಾಟನೆ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಹೈಡ್ರಾಮ ನಡೆದ ಘಟನೆ ರಾಮನಗರದಲ್ಲಿ ನಡೆದಿದೆ.

ಆಸ್ಪತ್ರೆ ಉದ್ಘಾಟನೆ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೇದಿಕೆಗೆ ಆಗಮಿಸುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಹೆಚ್ ಡಿ ಕೆ, ಹೆಚ್ ಡಿ ಕೆ ಎಂದು ಘೋಷಣೆ ಕೂಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಈ ವೇಳೆ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಒಟ್ಟಾರೆ ಆಸ್ಪತ್ರೆ ಉದ್ಘಾಟನೆ ವೇಳೆ ಹೈಡ್ರಾಮ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular