HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 240 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,772 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,439 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,53,668 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,528 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,01,760 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 97,266 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular