HomeKarnatakaBIG NEWS: ಕೆಂಚಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಅಪಾರ ಅರಣ್ಯ ಸಂಪತ್ತು ನಾಶ

BIG NEWS: ಕೆಂಚಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಅಪಾರ ಅರಣ್ಯ ಸಂಪತ್ತು ನಾಶ

ವಿಜಯಪುರ: ಕಿಡಿಗೇಡಿಗಳ ಕೃತ್ಯಕ್ಕೆ ಇಡೀ ಅರಣ್ಯ ಪ್ರದೇಶವೇ ಹೊತ್ತಿ ಉರಿಯುತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಕೆಂಚಪುರದಲ್ಲಿ ನಡೆದಿದೆ.

ಹರಪನಹಳ್ಳಿ ತಾಲೂಕಿನ ಕೆಂಚಪುರ ಗ್ರಾಮದಲ್ಲಿ ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಅರಣ್ಯವನ್ನೇ ವ್ಯಾಪಿಸಿದೆ.

ಧಗಧಗನೇ ಹೊತ್ತಿ ಉರಿಯುತ್ತಿರುವ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular