HomeIndiaBIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

ನವದೆಹಲಿ: ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತಗಳಿಂದ ಗೆದ್ದು ಬೀಗಿದೆ.

ತ್ರಿಪುರಾದ 60 ಕ್ಷೇತ್ರಗಳಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿದೆ. ಟಿಎಂಸಿ 13, ಸಿಪಿಐ(ಎಂ) 11, ಕಾಂಗ್ರೆಸ್ 3, IPFI 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ತ್ರಿಪುರಾದಲ್ಲಿ ಬಿಜೆಪಿ ಬಹುಮತಗಳೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದ್ದಾಗಿ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular