alex Certify ಬಸ್ ನಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೂರು ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡ ಕೋಚ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೂರು ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡ ಕೋಚ್

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ ಅಥ್ಲೆಟಿಕ್ ಕೋಚ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಥ್ಲೆಟಿಕ್ ಕೋಚ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಿಹಾರದ ಪಾಟ್ನಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ತೆರಳಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುವಾಗ ಕೋಚ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...