HomeLatest NewsBIG NEWS: ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಪಂದ್ಯ ಸೋತ ಭಾರತ

BIG NEWS: ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಪಂದ್ಯ ಸೋತ ಭಾರತ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 2-1 ಅಂತರಗಳಿಂದ ಮುನ್ನಡೆ ಸಾಧಿಸಿದ್ದು, ಕೊನೆ ಪಂದ್ಯದಲ್ಲಿ ಸೋತಿದೆ.

ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸುವ ಮೂಲಕ ಸೋಲಿನ ಸೇಡು ತೀರಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 109 ಹಾಗೂ ದ್ವಿತೀಯ ಇನ್ನಿಂಗ್ಸ್ ನಲ್ಲಿ 163 ರನ್ ಗಳಿಸಿದ್ದು, ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್ ನಲ್ಲಿ 197 ಹಾಗೂ ದ್ವಿತೀಯ ಇನ್ನಿಂಗ್ಸ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 78 ರನ್ ಗಳಿಸಿ ಜಯ ಸಾಧಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular