ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ ಬಿದ್ದಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದ್ದು, ವನ್ಯ ಸಂಪತ್ತು ಭಸ್ಮವಾಗಿದೆ.
ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.