HomeCrimeನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಾಕಿಂಗ್‌ ವಿಡಿಯೋ ವೈರಲ್

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಾಕಿಂಗ್‌ ವಿಡಿಯೋ ವೈರಲ್

ನವದೆಹಲಿಯ ಇಂದರ್ ಪುರಿಯ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೆಣ್ಣು ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿರುವ ವೀಡಿಯೊದಲ್ಲಿನ ವ್ಯಕ್ತಿಯನ್ನು ರಾಜಧಾನಿಯ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಆತ ಹಲವು ತಿಂಗಳುಗಳಿಂದ ಪ್ರಾಣಿಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ವರದಿಯಾಗಿದೆ. ‌

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಮಾಧ್ಯಮದಲ್ಲಿ ಕಾಮುಕ ಸತೀಶ್ ನ ವಿಳಾಸದೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಆತನ ಬಗ್ಗೆ ಅವರ ತಾಯಿಯ ಆಘಾತಕಾರಿ ಮಾತುಗಳನ್ನೂ ಉಲ್ಲೇಖಿಸಲಾಗಿದೆ.

ಇನ್ನು ಇನ್‌ಸ್ಟಾಗ್ರಾಂನಲ್ಲಿ ನೆಟಿಜನ್‌ಯೊಬ್ಬರು ಸತೀಶ್ ಮೊದಲಿನಿಂದಲೂ ಶಿಶುಕಾಮಿ ಎಂದು ಆಕೆಯ ತಾಯಿ ಹೇಳಿದ್ದಾರೆಂದು ಆರೋಪಿಸಿದ್ದಾರೆ.

“ಅವನು ಶಿಶುಕಾಮಿ ಎಂದು ಅವನ ವಯಸ್ಸಾದ ತಾಯಿ ಸಾಕ್ಷಿ ಹೇಳಿದ್ದಾಳೆ. ನೆರೆಹೊರೆಯವರು ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದಾಗ ಅವರು ಬಂದು, ತಾಯಿಯೊಂದಿಗೆ ಮಾತನಾಡಿದರು ಮತ್ತು ಈ ವೀಡಿಯೊವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ನೆರೆಯವರಿಗೆ ಎಚ್ಚರಿಕೆ ನೀಡಿದರು” ಎಂಬುದು ವೀಡಿಯೊ ಶೀರ್ಷಿಕೆಯಲ್ಲಿದೆ. ಈ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿರುವುದು ಪ್ರಕರಣವನ್ನು ಎತ್ತಿ ತೋರಿಸುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular