
ಇದರ ಮಧ್ಯೆ ಕೆಲವೊಂದು ರಾಜ್ಯ ಸರ್ಕಾರಗಳು ತಾವು ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆಯೇ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುತ್ತಿವೆ.
ಇದೀಗ ಹಿಮಾಚಲ ಪ್ರದೇಶ ಸರ್ಕಾರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಿದ್ದು, ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ.

