ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರಿಗೆ ಗಾಯ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಹೊಸದಾಗಿ ಅಳವಡಿಸಲಾದ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದೆಹಲಿ ಮೂಲದ ಕಂಪನಿ ಇಂಡಿಯನ್ ಶುಗರ್ ಮತ್ತು ಜನರಲ್ ಇಂಜಿನಿಯರಿಂಗ್ ಕಾರ್ಪೊರೇಶನ್‌ನ ಬಾಯ್ಲರ್ ಅನ್ನು ಇತ್ತೀಚೆಗೆ ಪುಣೆ ಮೂಲದ ಕಂಪನಿ ಎಸ್‌ಎಸ್ ಇಂಜಿನಿಯರ್ಸ್ 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read