HomeKarnatakaBIG NEWS: ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಡಿಸ್ಚಾರ್ಜ್

BIG NEWS: ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಡಿಸ್ಚಾರ್ಜ್

ಮೊಣಕಾಲು ಚಿಕಿತ್ಸೆಗಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಡಿಸ್ಚಾರ್ಜ್ ಆಗಿದ್ದಾರೆ.

ಗುಣಮುಖರಾಗಿರುವ ಹಿನ್ನೆಲೆಯಲ್ಲಿ ದೇವೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ವತಿಯಿಂದ ರೋಡ್ ಶೋ ನಡೆಸಲಿದ್ದು ದೇವೇಗೌಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular