ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ ಅವರ ಪಾಟ್ನಾ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ ರಾಬ್ರಿ ದೇವಿ ನಿವಾಸಕ್ಕೆ ಆಗಮಿಸಿರುವ ಸಿಬಿಐ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ರಾಬ್ರಿದೇವಿಯವರ ಪಾಟ್ನಾ ನಿವಾಸದ ಮೇಲೆ ‘ಲ್ಯಾಂಡ್ ಫಾರ್ ಜಾಬ್’ ಹಗರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದ್ದು, ಸಿಬಿಐ ಅಧಿಕಾರಿಗಳು ನಿವಾಸದ ಮುಂದೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
https://twitter.com/ANI/status/1632615122047995905?ref_src=twsrc%5Etfw%7Ctwcamp%5Etweetembed%7Ctwterm%5E1632615122047995905%7Ctwgr%5E5c200bf229394e3ef1deb0d5c81f4cd6d29a7783%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Fcbiraidsformerbiharcmrabridevisresidenceinlandforjobscaminpatna-newsid-n477713882