HomeKarnatakaBIG NEWS: ಬಿಜೆಪಿಯವರೆಂದರೆ ಸುಳ್ಳು; ಸುಳ್ಳೇ ಅವರ ಮನೆ ದೇವರು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

BIG NEWS: ಬಿಜೆಪಿಯವರೆಂದರೆ ಸುಳ್ಳು; ಸುಳ್ಳೇ ಅವರ ಮನೆ ದೇವರು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರೆಂದರೆ ಸುಳ್ಳು, ಸುಳ್ಳೇ ಅವರ ಮನೆ ದೇವರು ಎಂದು ಕಿಡಿ ಕಾರಿದ್ದಾರೆ.

ಲೋಕಾಯುಕ್ತವನ್ನು ನಾವು ತಂದಿದ್ದೇವೆ ಎಂದು ಅವರು ಸುಳ್ಳು ಹೇಳುತ್ತಿದ್ದಾರೆ. ಆದರೆ ನ್ಯಾಯಾಲಯದ ಸೂಚನೆ ಬಳಿಕವಷ್ಟೇ ಲೋಕಾಯುಕ್ತ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಎಲ್ಲಿದ್ದಾರೆ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಿದೆ. ಅವರೇ ರಕ್ಷಣೆ ನೀಡುತ್ತಿದ್ದು, ಸುಮ್ಮನೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗುತ್ತಿದೆ ಎನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular