HomeKarnatakaಮಾಡಾಳ್ ಪ್ರಕರಣದಲ್ಲಿ ಅನುಮಾನ ಮೂಡಿಸಿದ ಸರ್ಕಾರದ ನಡೆ...? ನಾಲ್ಕೇ ದಿನಕ್ಕೆ ತನಿಖಾಧಿಕಾರಿಗಳ ದಿಢೀರ್ ಬದಲಾವಣೆ

ಮಾಡಾಳ್ ಪ್ರಕರಣದಲ್ಲಿ ಅನುಮಾನ ಮೂಡಿಸಿದ ಸರ್ಕಾರದ ನಡೆ…? ನಾಲ್ಕೇ ದಿನಕ್ಕೆ ತನಿಖಾಧಿಕಾರಿಗಳ ದಿಢೀರ್ ಬದಲಾವಣೆ

ಬೆಂಗಳೂರು: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದ ಇಬ್ಬರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ.

ಡಿವೈಎಸ್ಪಿ ಪ್ರಮೋದ್ ಕುಮಾರ್ ಮತ್ತು ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರನ್ನು ಬದಲಾವಣೆ ಮಾಡಲಾಗಿದೆ. ಡಿವೈಎಸ್ಪಿ ಅಂಥೋಣಿ ಜಾನ್ ಮತ್ತು ಇನ್ಸ್ ಪೆಕ್ಟರ್ ಬಾಲಾಜಿಬಾಬು ಅವರುನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖೆ ಚುರುಕುಗೊಳ್ಳುತ್ತಿದ್ದಂತೆ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಕೇವಲ ನಾಲ್ಕೇ ದಿನಕ್ಕೆ ಪ್ರಕರಣದ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ತನಿಖಾಧಿಕಾರಿಗಳ ಬದಲಾವಣೆ ಸಾಕಷ್ಟು ಅನುಮಾನ ಮೂಡಿಸಿದೆ. ಈ ಪ್ರಕರಣದಲ್ಲಿ ಎ1 ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಇನ್ನು ಪತ್ತೆಯಾಗಿಲ್ಲ. ಈ ನಡುವೆ ತನಿಖಾಧಿಕಾರಿಗಳ ಬದಲಾವಣೆ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular