HomeIndiaನಟಿ, ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್ಐಆರ್

ನಟಿ, ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್ಐಆರ್

ಮೀರತ್: ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿರುವ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪಿಎ ಸಂದೀಪ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ನಾಯಕಿಯಾಗಿರುವ ಅರ್ಚನಾ ಗೌತಮ್ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಮೀರತ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಿಯಾಂಕಾ ಗಾಂಧಿ ಅವರ ಕಾರ್ಯದರ್ಶಿ ಸಂದೀಪ್ ಸಿಂಗ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದು, ತನಗೆ ಕೇಂದ್ರ ಪಡೆಗಳಿಂದ ಭದ್ರತೆ ನೀಡಬೇಕೆಂದು ಕೋರಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಮೀರತ್‌ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನಗರ ಎಸ್‌ಪಿ ಪಿಯೂಷ್ ಸಿಂಗ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular