alex Certify ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಬೆಂಗಳೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಇಂದು ದೇವಾಲಯದಲ್ಲಿ ಆಣೆ ಪ್ರಮಾಣ ನಡೆಯಲಿದೆ. ಬೆಂಗಳೂರಿನ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ರವಿ, ಮುನೇಂದ್ರ ಕುಮಾರ್, ತಮ್ಮೇಶಗೌಡ ಅವರು ಪ್ರಮಾಣ ಮಾಡಲಿದ್ದಾರೆ.

ಕೊಡಿಗೇಹಳ್ಳಿ ಗೇಟ್ ಸಮೀಪದ ಗುಂಡಾಂಜನೇಯ ದೇವಾಲಯದಲ್ಲಿ ಆಣೆ ಪ್ರಮಾಣ ಮಾಡಲಿದ್ದಾರೆ. ಪಕ್ಷದಿಂದ ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲುವಿಗೆ ಕೆಲಸ ಮಾಡುವುದಾಗಿ ಮತದಾರರ ಸಮ್ಮುಖದಲ್ಲಿ ಟಿಕೆಟ್ ಆಕಾಂಕ್ಷಿಗಳು ಆಣೆ ಪ್ರಮಾಣ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...