HomeIndiaBIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ

BIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 266 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,54,842 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 02,928 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,31,651 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 63,085 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular