HomeKarnatakaBIG NEWS: ಕಾಂಗ್ರೆಸ್ ಕರೆ ನೀಡಿದ್ದ 'ಕರ್ನಾಟಕ ಬಂದ್' ರದ್ದು

BIG NEWS: ಕಾಂಗ್ರೆಸ್ ಕರೆ ನೀಡಿದ್ದ ‘ಕರ್ನಾಟಕ ಬಂದ್’ ರದ್ದು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿರುವ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿತ್ತು. ಆದರೆ ಕೊನೇ ಕ್ಷಣದಲ್ಲಿ ಕರ್ನಾಟಕ ಬಂದ್ ರದ್ದಾಗಿದೆ.

ಮಾರ್ಚ್ 9ರಂದು ಬೆಳಿಗ್ಗೆ 9ರಿಂದ 11 ಗಂಟೆವರೆಗೆ ಸಾಂಕೇತಿಕವಾಗಿ ಬಂದ್ ಆಚರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಕೊಟ್ಟಿದ್ದರು. ಆದರೆ ಈಗ ಕರ್ನಾಟಕ ಬಂದ್ ರದ್ದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಯುಸಿ ಪರೀಕ್ಷೆ ಇರುವುದರಿಂದ ಬಂದ್ ಕರೆ ವಾಪಸ್ ಪಡೆಯಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular