alex Certify BIG NEWS: ಶಾಲೆಗೆ ಮೀಸಲಿಟ್ಟ ಜಾಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗೆ ಮೀಸಲಿಟ್ಟ ಜಾಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಹಲವು ವರ್ಷಗಳ ಜಿಲ್ಲೆಯ ಜನತೆಯ ಬೇಡಿಕೆಗೆ ಸರ್ಕಾರ ಈ ವರ್ಷ ಸ್ಪಂದಿಸಿದ್ದು, ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ಕುಮಟಾದಲ್ಲಿ ಜಾಗವನ್ನು ಮಂಜೂರು ಮಾಡಿದೆ.

ಕುಮಾಟದಲ್ಲಿ ಸರ್ವೆ ನಂ. 440ರಲ್ಲಿ 15.35 ಎಕರೆ ಜಾಗವನ್ನು ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರ ಮಂಜೂರು ಮಾಡಿದೆ. ಆದರೆ ಈ ಜಾಗ ಏಕಲವ್ಯ ಮಾದರಿ ವಸತಿ ಶಾಲೆಗೆ ಮೀಸಲಿಟ್ಟಿದ್ದ ಜಾಗವಾಗಿತ್ತು. ಇದೇ ಜಾಗವನ್ನು ಈಗ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.

ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಪರ್ಯಾಯ ಜಾಗ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...