HomeKarnatakaBIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು.....?

BIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು…..?

ಯಾದಗಿರಿ: ಸಾಮರ್ಥ್ಯ ಇದ್ದವರು ಬಿಜೆಪಿಗೆ ಸೇರ್ಪಡೆಯಾದರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸಾಮರ್ಥ್ಯ ಇರುತ್ತದೆ. ಸಾಮರ್ಥ್ಯ ಇದ್ದವರು ಪಕ್ಷಕ್ಕೆ ಸೇರಿದ್ರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದರು.

ಇದೇ ವೇಳೆ ಸಚಿವ ವಿ.ಸೋಮಣ್ಣ, ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಊಹಾಪೋಹದ ಪ್ರಶ್ನೆಗಳಿಗೆ ಈ ಸ್ಥಾನದಲ್ಲಿ ನಾನು ಉತ್ತರ ಕೊಡಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular