HomeKarnatakaBIG NEWS: ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; ಕನ್ನಡ ಪರ ಸಂಘಟನೆ ಪ್ರತಿಭಟನೆ

BIG NEWS: ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; ಕನ್ನಡ ಪರ ಸಂಘಟನೆ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ಮೋದಿ ಮೈಸೂರಿನಿಂದ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ಕಣಮಿಣಿಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿವೆ.

ಬೆಂಗಳೂರಿನ ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬೆಂಗಳೂರು-ಮೈಸೂರು ದಶಪಥ ರಸ್ತೆ ಬಳಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಿ ದಶಪಥ ರಸ್ತೆ ಉದ್ಘಾಟನೆ ಮಾಡುವಂತೆ ಪಟ್ಟುಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular