HomeKarnatakaBIG NEWS: ರಮೇಶ್ ಜಾರಕಿಹೊಳಿ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು

BIG NEWS: ರಮೇಶ್ ಜಾರಕಿಹೊಳಿ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಸಿಡಿ ಹೆಸರಲ್ಲಿ ಓರ್ವ ಮಂತ್ರಿಗೆ ಡಿಕೆಶಿ ಬೆದರಿಸುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೆಂಟಲ್ ಆಸ್ಪತ್ರೆಯ ಅಭ್ಯರ್ಥಿಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪಕ್ಷ ಸೇರ್ತಿಯೋ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಒಬ್ಬ ಮಂತ್ರಿಗೆ ಡಿ.ಕೆ.ಶಿವಕುಮಾರ್ ಬೆದರಿಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular