HomeKarnatakaBIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಐವರು...

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಐವರು ಆರೋಪಿಗಳು ಕೋರ್ಟ್ ಗೆ ಹಾಜರು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.

ಐವರು ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಹಾಜರುಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಡಾಳ್ ಪುತ್ರ ಪ್ರಶಾಂತ್, ಸುರೇಂದ್ರನ್, ಸಿದ್ದೇಶ್, ನಿಕೋಲಸ್, ಗಂಗಾಧರ್ ನನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಆರೋಪಿಗಳನ್ನು 7 ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular